ಹುಳು ಹುಟ್ಟಿ ಸಾಯುತಿರೆ ನೆಲ ಸವೆದು ಕರಗುತಿರೆ । ಕಡಲೊಳೆತ್ತಲೋ ಹೊಸ ದ್ವೀಪವೇಳುವುದು ।।
ಕಳೆಯುತೊಂದಿರಲಿಲ್ಲಿ ಬೆಳೆವುದಿನ್ನೊಂದೆಲ್ಲೊ । ಅಳಿವಿಲ್ಲ ವಿಶ್ವಕ್ಕೆ ಮಂಕುತಿಮ್ಮ

Even as a worm lives and dies, and land erodes away, Somewhere deep in the ocean, a new island emerges.
Something wanes here, something grows elsewhere. There is no end to this universe, Mankuthimma.