ಸರಿಯಾಗಲಿಲ್ಲವದು ಸರಿಯಿದಲ್ಲವೆನುತ । ಹರಡಿಕೊಳಬೇಡ ಮುಳ್ಳನು ಹಾಸಿಗೆಯಲಿ ।।
ಕೊರೆಯಾದೊಡೇನೊಂದು ನೆರೆದೊಡೇನಿನ್ನೊಂದು । ಒರಟು ಕೆಲಸವೊ ಬದುಕು ಮಂಕುತಿಮ್ಮ ।।

"This is not right, that is not correct": Saying thus, spread not thorns on your bed.
So what if something is not perfect? Life is but a rough job, Mankuthimma

- ಡಿ.ವಿ.ಜಿ | D.V.G